WTC ನೋಡಲು ದಾದಾಗೆ ಅನುಮತಿ ನೀಡದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ | Oneindia Kannada

Oneindia Kannada 2021-06-02

Views 7.7K

ಇತ್ತೀಚಿಗಷ್ಟೆ ಟೀಮ್ ಇಂಡಿಯಾ ಆಟಗಾರರ ಜೊತೆ ತಂಡದ ಸಿಬ್ಬಂದಿ ವರ್ಗ ಹಾಗೂ ಕುಟುಂಬಸ್ಥರು ಸಹ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬಹುದು ಎಂದು ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ತಿಳಿಸಿತ್ತು. ಆದರೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾಗೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ವೀಕ್ಷಿಸಲು ಅನುಮತಿ ಸಿಕ್ಕಿಲ್ಲ.
#WTC #Ganguly #INDvsNZ
Sourav Ganguly, Jay Shah not to attend the World Test Championship final

Share This Video


Download

  
Report form
RELATED VIDEOS