ಇಡೀ ಸಿನಿಮಾ ನೋಡ್ತಾಯಿದ್ದರೆ ಜೀವ ನಡುಗತ್ತೆ. ನಿರ್ದೇಶಕ ಅನೂಪ್ ಬಂಡಾರಿಗೆ ಹಾಗೂ ನಿರ್ಮಾಪಕ ಜಾಕ್ ಮಂಜು ಸಾರ್ ಗೆ ಅಭಿನಂದಿಸಿ'' ಎಂದು ರವಿಶಂಕರ್ ಗೌಡ ವಿಕ್ರಾಂತ್ ರೋಣ ಸಿನಿಮಾದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
#Ravishankar #VikrantRona #KichchaSudeep #sandalwood
Kannada actor ravishankar gowda finished dubbing for kiccha sudeep starrer vikrant rona film.