Biharನ ಬ್ಯಾಂಕ್ ಒಂದರಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ | Bank Robbery | Oneindia Kannada

Oneindia Kannada 2021-06-13

Views 4

ಬಿಹಾರದ ವೈಶಾಲಿ ಜಿಲ್ಲೆಯ ಹಜಿಪುರ್ ಪಟ್ಟಣದ HDFC ಬ್ಯಾಂಕ್ ಗೆ ನುಗ್ಗಿರುವ ದರೋಡೆಕೋರರು ಸಿನಿಮೀಯ ಮಾದರಿಯಲ್ಲಿ ಕೇವಲ ನಾಲ್ಕು ನಿಮಿಷದಲ್ಲಿ 1. 19 ಕೋಟಿ ರೂ ದೋಚಿ ಪರಾರಿಯಾಗಿದ್ದಾರೆ. ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಈ ಘಟನೆ ಉಲ್ಲೇಖಿಸಿ ಬ್ಯಾಂಕ್ ಸಿಬ್ಬಂದಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ

#bankrobbery #bihar

Share This Video


Download

  
Report form
RELATED VIDEOS