ಬೈಕ್ ಅಪಘಾತದಿಂದ ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ತೀವ್ರ ಪೆಟ್ಟು ಆಗಿದ್ದು, ಮೆದುಳಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆದರೆ, ವಿಜಯ್ ಅವರಿಗೆ ಪ್ರಜ್ಞೆ ಬಂದಿಲ್ಲ. ಸದ್ಯ, ವಿಜಯ್ ಯಥಾಸ್ಥಿತಿ ಮುಂದುವರಿದಿದ್ದು, ಮತ್ತಷ್ಟು ಸಮಯ ಕಾದು ನೋಡಬೇಕಾಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗೆ ವಿಜಯ್ ಸರಿಯಾಗಿ ಸ್ಪಂದಿಸುತ್ತಿಲ್ಲ ಅಂತಾ ವೈದ್ಯರು ತಿಳಿಸಿದ್ದಾರೆ.
Sanchari Vijay Health Update: National Award winning actor Sanchari Vijay met accident at Bengaluru and he admitted to Apollo hospital at Bannerghatta Road.apollo hospital doctor said actor vijay was not responding to treatment