ಬಡವರ ಬದುಕಿನಲ್ಲಿ ಹೊಸ ಭರವಸೆ ತಂದುಕೊಟ್ಟ ಡಿ. ದೇವರಾಜ ಅರಸು ಕರ್ನಾಟಕದಲ್ಲಿ ಆರ್ಥಿಕ, ಸಾಮಾಜಿಕ ಆಂದೋಲನದ ಮೂಲಕ ಹಲವಾರು ಹಲವಾರು ಜನಹಿತ ಯೋಜನೆಗಳನ್ನು ಅನುಷ್ಠಾನಗೊಳಿಸುವುದರಲ್ಲಿ ಯಶಸ್ಸು ಸಾಧಿಸಿದವರು
#DDevrajUrs #formerchifministerofkarnataka #congress #mysore
Devaraj urs who brought new hope to the lives of the poor. Devaraja King has been successful in implementing various peopleless projects in Karnataka through economic and social movement