ಚಿತ್ರರಂಗದಲ್ಲಿ ಹಲವಾರು ವರ್ಷ ದುಡಿದ ಹಲವು ಹಿರಿಯ ನಟರು, ನಿರ್ದೇಶಕರು ಈಗ ಮೂಲೆಗುಂಪಾಗಿದ್ದಾರೆ. ಆರ್ಥಿಕ ಮುಗ್ಗಟ್ಟಿನ ಸ್ಥಿತಿಯಲ್ಲಿ ತೆವಳುತ್ತಾ ಜೀವನ ನಡೆಸುತ್ತಿದ್ದಾರೆ. ಲಾಕ್‌ಡೌನ್ ಅಂತೂ ಅವರನ್ನು ಇನ್ನಷ್ಟು ಹೈರಾಣ ಮಾಡಿದೆ. ಇದೀಗ ಕನ್ನಡದ ಹಿರಿಯ ನಿರ್ದೇಶಕ ಎಸ್.ಉಮೇಶ್ ಇಂಥಹುದೇ ಸಂಕಷ್ಟಕ್ಕೆ ಸಿಲುಕಿದ್ದು ಸಹಾಯಕ್ಕೆ ಅಂಗಲಾಚಿದ್ದಾರೆ.
Senior movie director S Umesh requested for help. He says he is facing health problems and need help to survive.