Rs 25 Crore Fraud Case: Darshan and Umapathy puts ending to the case
ನಿರ್ಮಾಪಕ ಉಮಾಪತಿ ಹೆಸರಿನಲ್ಲಿ 25 ಕೋಟಿ ರೂ. ವಂಚನೆ ಯತ್ನ ಪ್ರಕರಣಕ್ಕೆ ತೆರೆಬೀಳುವ ಸಾಧ್ಯತೆ ಇದೆ. ನಿನ್ನೆಯಿಂದ ಭಾರಿ ಸದ್ದು ಮಾಡಿದ್ದ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಇಬ್ಬರು ಫುಲ್‌ಸ್ಟಾಪ್ ಇಟ್ಟಿದ್ದಾರೆ