ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೊಂಕಣ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬೆಳಗಾವಿ ಜಿಲ್ಲೆಯ ವೇದಗಂಗಾ ನದಿ ಉಕ್ಕಿ ಹರಿಯುತ್ತಿದೆ. ವೇದಗಂಗಾ ನದಿಯು ರಾಷ್ಟ್ರೀಯ ಹೆದ್ದಾರಿ-4ರ ಮೇಲೆ ಹರಿಯುತ್ತಿರುವುದರಿಂದ ವಾಹನ ಸಂಚಾರ ಬಂದ್ ಆಗಿದೆ.
Due to heavy rains in Belgaum district, the Vedaganga River is flowing on National Highway-4 and is a traffic jam.