ಸ್ಯಾಂಡಲ್‌ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಸದ್ಯ 'ಮದಗಜ' ಸಿನಿಮಾದ ಚಿತ್ರೀಕರಣ ಬ್ಯುಸಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಸಿನಿಮಾತಂಡ ಕೊನೆಯ ಹಂತದ ಚಿತ್ರೀಕರಣದಲ್ಲಿ ನಿರತವಾಗಿದೆ. ಚಿತ್ರೀಕರಣ ನಡುವೆ ಶ್ರೀಮುರಳಿ ಮಗುವಿನ ಜೊತೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
Actor Sriimurali playing with a kid in Madhagaja Shooting Set, Video gone viral in social media : Watch Video