ಅಫ್ಘಾನಿಸ್ತಾನದ ಬಗ್ಗೆ ಚೀನಾ ಸರ್ಕಾರದ ವಕ್ತಾರರು ಪ್ರತಿಕ್ರಿಯಿಸಿ, ನಾವು ಹೊಸ ಸರ್ಕಾರಕ್ಕೆ ಸಹಕಾರ ನೀಡಲಿದ್ದೇವೆ. ತಾಲಿಬಾನ್ ಜೊತೆ ಸಹಕಾರ ಮತ್ತು ಸ್ನೇಹ ಸಂಬಂಧ ಇರಿಸಿಕೊಳ್ಳಲು ನಾವು ಸಿದ್ಧವಾಗಿದ್ದೇವೆ ಎಂದಿದ್ದಾರೆ
#China #Afghanistan #Taliban #America
A spokesman for the Chinese government commented on Afghanistan, saying we will cooperate with the new government.