ಅಫ್ಘಾನಿಸ್ತಾನದ ಮಾಜಿ ಸಚಿವರೊಬ್ಬರು ಜರ್ಮನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಅಪ್ಘಾನಿಸ್ತಾನದಲ್ಲಿ ಸಂವಹನ ಮತ್ತು ಐಟಿ ಮಂತ್ರಿಯಾಗಿ ಕಾರ್ಯನಿರ್ವಹಿಸಿದ ಸೈಯದ್ ಅಹ್ಮದ್ ಶಾ ಸಾದತ್ ಅವರೀಗ ಆಹಾರ ವಿತರಿಸುವ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ.
Sadat is now working as a food delivery boy in the German city of Leipzig. Pictures which have surfaced online, show Sadat delivering a pizza in bright orange uniform meant for delivery boys in Germany.