RCB ಗೆ ಸಪೋರ್ಟ್ ಮಾಡಲು ದುಬೈಗೆ ಹೋದ ಸುದೀಪ್

Filmibeat Kannada 2021-09-20

Views 1.3K

ಚೆನ್ನೈ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದ ವೇಳೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟೇಡಿಯಂನಲ್ಲಿ ಕಾಣಿಸಿಕೊಂಡು ಸರ್ಪ್ರೈಸ್ ಕೊಟ್ಟಿದ್ದಾರೆ. ಹೌದು ನಿನ್ನೆ ನಡೆದ ಐಪಿಎಲ್ ಪಂದ್ಯವನ್ನು ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ಸುದೀಪ್ ಸ್ಟೇಡಿಯಂನಲ್ಲಿ ವೀಕ್ಷಿಸಿದ್ದಾರೆ

Kannada actor Sudeep and his wife Priya Watched Yesterday MI vs CSK IPL Match in Dubai stadium.

Share This Video


Download

  
Report form
RELATED VIDEOS