ಹೈದರಾಬಾದ್‌ನಿಂದ ಬೆಂಗಳೂರಿಗೆ ಬಂದ ನಂತರ ನೇರವಾಗಿ ಡಿ ಬಾಸ್ ಮನೆಗೆ ಭೇಟಿ ನೀಡಿದ ನಿರ್ಮಾಪಕಿ ಶೈಲಜಾ ನಾಗ್, ದರ್ಶನ್ ಅವರ ಕೈಗೆ ಸೈಮಾ ಪ್ರಶಸ್ತಿ ಸೇರಿಸಿದ್ದಾರೆ. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವತಃ ಶೈಲಜಾ ನಾಗ್ ಅವರೇ ಟ್ವಿಟ್ಟರ್, ಫೇಸ್‌ಬುಕ್, ಇನ್ಸ್ಟಾದಲ್ಲಿ ಫೋಟೋ ಶೇರ್ ಮಾಡಿದ್ದಾರೆ.
Kannada Actor Darshan receives siima award from Yajamana film producer Shylaja Nag. yesterday she taken award behalf of darshan.