ಬಂಧನವಾಗಿದ್ದ ಉದ್ಯಮಿ ರಾಜ್ ಕುಂದ್ರಾ ಕೊನೆಗೂ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸುಮಾರು ಎರಡು ತಿಂಗಳ ಬಳಿಕ ಜೈಲಿನಿಂದ ಹೊರಗೆ ಬಂದಿದ್ದಾರೆ. ಫೆಬ್ರವರಿಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಆಧರಿಸಿ ಜುಲೈ ತಿಂಗಳಲ್ಲಿ ಕುಂದ್ರಾ ಅವರನ್ನು ಅರೆಸ್ಟ್ ಮಾಡಲಾಗಿತ್ತು.
Bollywood Actress Shilpa Shetty husband Raj Kundra released from Byculla jail after getting bail.