ಕಾಂಗ್ರೆಸ್ ನಾಯಕರಾದ ಸಲೀಂ ಮತ್ತು ಉಗ್ರಪ್ಪ ಅವರ ನಡುವೆ ನಡೆದಿರುವ ಸಂಭಾಷಣೆ ವೇಳೆ ತಮ್ಮ ವಿರುದ್ಧ ಕೇಳಿಬಂದ ಆರೋಪಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.
KPCC president DK Shivakumar clarified at a news conference the allegations that were heard against him during a conversation between Congress leaders Salim and Ugrappa.