ಪಾಪಾ ಪಾಂಡು' ಸೇರಿ ಹಲವು ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಶಂಕರ್ ರಾವ್ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶಂಕರ್ ರಾವ್ ಇಂದು (ಅಕ್ಟೋಬರ್ 18)ರ ಬೆಳಿಗ್ಗೆ 6:30ರ ಸುಮಾರಿಗೆ ನಿಧನ ಹೊಂದಿದ್ದಾರೆ. ಶಂಕರ್ ರಾವ್ ನಿಧನಕ್ಕೆ ಹಲವು ಧಾರಾವಾಹಿ ನಟ-ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ
Kannada serial and movie actor Shankar Rao no more on October 18 morning. He acted in Papa Pandu, Parva, Silly-Lally and many serials and movies