ಏನೇ ಮಾಡಿದ್ರು 'ಸಲಗ'ನ ಓಟಕ್ಕೆ ಬ್ರೇಕ್ ಹಾಕೋಕೆ ಆಗಲ್ಲ ಎಂದ ದುನಿಯಾ ವಿಜಯ್

Filmibeat Kannada 2021-10-22

Views 40

ಅಕ್ಟೋಬರ್ 14 ರಂದು ಬಿಡುಗಡೆ ಆದ ದುನಿಯಾ ವಿಜಯ್ ನಟಿಸಿ, ನಿರ್ದೇಶಿಸಿರುವ 'ಸಲಗ' ಸಿನಿಮಾಕ್ಕೆ ಒಂದರಮೇಲೊಂದು ಸಂಕಷ್ಟಗಳು ಎದುರಾಗುತ್ತಲೇ ಇದೆ. ಕೊರೊನಾ ಸೇರಿದಂತೆ ಹಲವು ಅಡೆ-ತಡೆಗಳನ್ನು ದಾಟಿ ಅಕ್ಟೋಬರ್ 14 ರಂದು ಬಿಡುಗಡೆ ಆದ 'ಸಲಗ' ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿದ್ದು, ಇದೀಗ ಯಶಸ್ವಿಯಾಗಿ ಎರಡನೇ ವಾರಕ್ಕೆ ಕಾಲಿಟ್ಟಿದೆ. ಇನ್ನೇನು ಸಿನಿಮಾ ಗೆದ್ದೇಬಿಟ್ಟಿತು ಎಂದುಕೊಳ್ಳುವಾಗಲೇ ಸಿನಿಮಾಕ್ಕೆ ಸಂಕಷ್ಟವೊಂದು ಎದುರಾಗಿದೆ

Salaga movie lands in controversy with new movie Real Estate. But Duniya Vijya talk with Real Estate movie producer Ramakrishna and solves the problem

Share This Video


Download

  
Report form
RELATED VIDEOS