ಕಸ್ತೂರ್ ಬಾ ಪಾತ್ರದಲ್ಲಿ ನಟಿ ಹರಿಪ್ರೀಯಾ

Filmibeat Kannada 2021-11-09

Views 85

ಬರಗೂರು ರಾಮಚಂದ್ರಪ್ಪ ನಿರ್ದೇಶನದ 'ತಾಯಿ ಕಸ್ತೂರ್ ಗಾಂಧಿ' ಸಿನಿಮಾದಲ್ಲಿ ನಟಿ ಹರಿಪ್ರಿಯಾ ಕಸ್ತೂರ್ ಬಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ.

Actress Haripriya acting as Kasturba Gandhi in Thayi Kastur Gandhi movie directing by Baraguru Ramachandrappa.

Share This Video


Download

  
Report form
RELATED VIDEOS