ಟೀಮ್ ಇಂಡಿಯಾ ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ ಆಯ್ಕೆಯಾಗಿದ್ದಾರೆ. ದ್ರಾವಿಡ್ ಅವರ ಆಯ್ಕೆಯ ಹಿಂದಿನ ಕೆಲ ವಿಷಯಗಳನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಹಿರಂಗಪಡಿಸಿದ್ದಾರೆ.
BCCI president Sourav Ganguly, who had previously revealed Dravid had to be convinced to take over as the head coach of the national team