ಬನಾರಸ್ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಸಲುವಾಗಿ ಅಪ್ಪು ಜೊತೆಗೆ ಝೈದ್ ಖಾನ್ ಮಾತನಾಡಿದ್ದರು. ಅಪ್ಪು ಕೂಡ ಚಿತ್ರ ತಂಡವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೋಸ್ಟರ್ ರಿಲೀಸ್ ಮಾಡಿ ಕೊಡುವುದಾಗಿ ಒಪ್ಪಿಕೊಂಡಿದ್ದರು.
Kannada Movie Banaras Film Poster Release At Puneeth Rajkumar Grave