ಹೊಸ ಹೆಜ್ಜೆ ಇಟ್ಟ ಉಮಾಪತಿಗೆ ಸಾಥ್ ಕೊಟ್ಟ ಡಾ ಅಂಜನಪ್ಪ

Filmibeat Kannada 2021-11-18

Views 59

ರಾಬರ್ಟ್', 'ಹೆಬ್ಬುಲಿ' ಸಿನಿಮಾಗಳ ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ಗೌಡ ಚುನಾವಣೆಗೆ ಕಾಲಿಟ್ಟಿದ್ದಾರೆ. ಹಾಗೆಂದು ಅವರು ಸಕ್ರಿಯ ರಾಜಕಾರಣಕ್ಕೆ ಬಂದಿಲ್ಲ! ಉಮಾಪತಿ ಶ್ರೀನಿವಾಸ್ ಸ್ಪರ್ಧಿಸಿರುವುದು ರಾಜ್ಯ ಒಕ್ಕಲಿಗರ ಚುನಾವಣೆಗೆ. ಜನಪ್ರಿಯ ವೈದ್ಯ ಡಾ.ಆಂಜನಪ್ಪ ನೇತೃತ್ವದಲ್ಲಿ ಒಕ್ಕಲಿಗರ ಸಂಘದ ಚುನಾವಣೆಗೆ ಉಮಾಪತಿ ಶ್ರೀನಿವಾಸ್ ಸ್ಪರ್ಧೆ ಮಾಡಿದ್ದಾರೆ.

Producer Umapathy Shrinivas Gowda contesting Okkaliga election. He is in Doctor Anjinappa's syndicate

Share This Video


Download

  
Report form
RELATED VIDEOS