ನಟಿ ಸಮಂತಾ, ತಮ್ಮ ವೃತ್ತಿ ಜೀವನದಲ್ಲಿ ಮೊದಲ ಬಾರಿಗೆ ಸಿನಿಮಾ ಒಂದರಲ್ಲಿ ವಿಶೇಷ ಹಾಡಿಗೆ ಸೊಂಟ ಬಳುಕಿಸಿದ್ದಾರೆ. ಹೀಗೆ ಐಟಂ ಮಾದರಿಯ ಹಾಡಿಗೆ ಡ್ಯಾನ್ಸ್ ಮಾಡಲು ಭಾರಿ ಮೊತ್ತದ ಸಂಭಾವನೆಯನ್ನೇ ಸಮಂತಾ ಪಡೆಯುತ್ತಿದ್ದಾರೆ. 'ಪುಷ್ಪ' ಸಿನಿಮಾದಲ್ಲಿನ ವಿಶೇಷ ಹಾಡಿಗೆ ಸಮಂತಾ ಡ್ಯಾನ್ಸ್ ಮಾಡಲಿದ್ದಾರೆ. ಅಲ್ಲು ಅರ್ಜುನ್ ಜೊತೆಗೆ ಸಮಂತಾ ಕುಣಿಯಲಿದ್ದು, ಸಮಂತಾ ಮೊದಲ ಬಾರಿಗೆ ಇಂಥಹಾ ಹಾಡಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರಣ ವಿಶೇಷ ತಯಾರಿಯನ್ನು ಚಿತ್ರತಂಡ ಮಾಡಿದೆ
Samantha Ruth Prabhu taking huge remuneration to act in Puhspa movie special song. Movie is releasing on December 17