ಪುನೀತ್ನಟಿಸುತ್ತಿದ್ದ ಕೆಲವು ಚಿತ್ರದ ಕೆಲಸಗಳು ಪೂರ್ಣಗೊಂಡಿವೆ. ಆ ಪೈಕಿ 'ಲಕ್ಕಿ ಮ್ಯಾನ್' ಸಿನಿಮಾ ಕೂಡ ಒಂದು. 'ಲಕ್ಕಿ ಮ್ಯಾನ್' ಸಿನಿಮಾದಲ್ಲಿ ನಟ ಪುನೀತ್ ರಾಜ್‌ಕುಮಾರ್ ವಿಶೇಷ ಪಾತ್ರ ಮಾಡಿದ್ದಾರೆ. ಇತ್ತೀಚೆಗೆ ಅವರು ಡಾನ್ಸ್ ಮಾಡಿರುವ ವೀಡಿಯೋ ಕೂಡ ಸಿಕ್ಕಾ ಪಟ್ಟೆ ವೈರಲ್ ಆಗಿತ್ತು. ಈಗ ಆದೇ ಸಿನಿಮಾ ರಿಲೀಸ್‌ಗೆ ರೆಡಿಯಾಗುತ್ತಿದೆ
Puneeth Rajkumar, Prabhu Deva 'Lucky Man' song will be releasing soon