ಪುನೀತ್ ರಾಜ್ ಕುಮಾರ್ ಅಭಿನಯದ 'ಜೇಮ್ಸ್' ಚಿತ್ರದ ಚಿತ್ರೀಕರಣ ಕೊನೆ ಹಂತ ತಲುಪಿದ್ದು, ಡಬ್ಬಿಂಗ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಈ ಬಗ್ಗೆ ನಿರ್ದೇಶಕ ಚೇತನ್ ಕುಮಾರ್ ಫಿಲ್ಮಿಬೀಟ್ ಬಳಿ ಮಾತು ಹಂಚಿಕೊಂಡಿದ್ದು, ಸಾಕಷ್ಟು ವಿಚಾರಗಳನ್ನು ತಿಳಿಸಿದ್ದಾರೆ.
Puneeth Rajkumar Starrer James Movie Dubbing To Be Start Shortly.