ನಟ ಅಲ್ಲು ಅರ್ಜುನ್ ಹಾಗೂ ನಿರ್ದೇಶಕ ಸುಕುಮಾರ್ ಕಾಂಬಿನೇಷನ್ನಲ್ಲಿ ಮೂಡಿಬರುತ್ತಿರುವ ‘ಪುಷ್ಪ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಸಿನಿಮಾ ಹೇಗಿದೆ ಎಂಬುದರ ಝಲಕ್ ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಮೂಲಕ ದೊರೆತಿತ್ತು. ಅಲ್ಲು ಅರ್ಜುನ್ ಅವರ ರಾ ಲುಕ್ ಎಲ್ಲರಿಗೂ ಇಷ್ಟವಾಗಿದೆ. ಈಗ ಈ ಸಿನಿಮಾದಲ್ಲಿ ವಿಶೇಷ ಹಾಡಿಗೆ ಹೆಜ್ಜೆ ಹಾಕುತ್ತಿರುವ ಸಮಂತಾ ಅವರ ಲುಕ್ ವೈರಲ್ ಆಗಿದೆ. ಅವರ ಹಾಟ್ ಅವತಾರ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ
Samantha bold look revealed by Pushpa movie team, Samantha shake her leg with Allu Arjun in Pushpa movie special song