ಕನ್ನಡ ಚಿತ್ರಗಳಿಗೆ ಸಪೋರ್ಟ್ ಮಾಡಿ ಎಂದು ಮನವಿ ಮಾಡಿಕೊಂಡ ಶಿವಣ್ಣ

Filmibeat Kannada 2021-12-20

Views 96

ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಚಿತ್ರ ರಿಲೀಸ್‌ಗೆ ಸಜ್ಜಾಗಿದೆ. ಇದೇ ಹಿನ್ನೆಲೆ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಹಮ್ಮಿಕೊಂಡಿತ್ತು. ನಟ ಶಿವರಾಜ್‌ಕುಮಾರ್‌ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕನ್ನಡ ಚಿತ್ರಗಳ ಬೆಳವಣಿಗೆ ಬಗ್ಗೆ ಮಾತನಾಡಿದ್ದಾರೆ.

Actor Shivarajkumar talks about kannada movies progress at badava rascal pre release event

Share This Video


Download

  
Report form
RELATED VIDEOS