ಕನ್ನಡದ ನಟಿ ಅದಿತಿ ಪ್ರಭುದೇವ ಸದ್ಯ ತಮ್ಮ ಮದುವೆ ವಿಚಾರಕ್ಕಾಗಿ ಸಿಕ್ಕಾಪಟ್ಟೆ ಸುದ್ದಿಯಲ್ಲಿ ಇದ್ದಾರೆ. ಹುಡುಗನ ಫೊಟೋವನ್ನು ಅದಿತಿ ಹಂಚಿಕೊಂಡಿದ್ದಾರೆ. ಆದರೆ ಆ ಹುಡುಗ ಯಾರು ಎನ್ನುವ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಅದಕ್ಕೆ ಉತ್ತರ ಇಲ್ಲಿದೆ
Actress Aditi Prabhudeva Getting Arranged Marriage with Her Dream Boy,Know About Her Marriege,