'ರೈಡರ್' ಸಿನಿಮಾದ ವಿಷಯವಾಗಿ ಇತ್ತೀಚಿಗೆ ಮಾಧ್ಯಮಗಳ ಬಳಿ ಮಾತನಾಡಿದ್ದ ನಿಖಿಲ್ ತಂದೆ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ''ಕನ್ನಡ ಚಿತ್ರರಂಗಕ್ಕೆ ನಟರ ಅವಶ್ಯಕತೆಯಿದೆ. ಹೀಗಾಗಿ ರಾಜಕೀಯಕ್ಕಿಂತ ಸಿನಿಮಾಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಲಿ. ನಟರ ಕೊರತೆಯನ್ನು ನಿಖಿಲ್ ಕುಮಾರ್ ನೀಗಿಸಲಿ ಎಂಬುದು ದೇವರ ಇಚ್ಛೆ ಎಂದು ಭಾವಿಸಿದ್ದೇನೆ'' ಎಂದಿದ್ದರು. ಎಚ್‌ಡಿಕೆಯವರ ಈ ಹೇಳಿಕೆ ನಿಖಿಲ್ ರಾಜಕೀಯ ಭವಿಷ್ಯದ ಬಗ್ಗೆ ಅನುಮಾನ ಮೂಡಿಸಿತ್ತು.
Nikhil Kumaraswamy gives clarification about his his dad HD Kumaraswamy's statement about his career. HD Kumaraswamy said, Nikhil should continue in movie industry rather than politics.