ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಜಗ್ಗೇಶ್ ಆಗಾಗ್ಗೆ ಅಪ್ಪುವನ್ನು ನೆನಪಿಸಿಕೊಳ್ಳುತ್ತಿರುತ್ತಾರೆ. ಇಂದು ಅಪ್ಪು ಜೊತೆಗಿನ ತಮ್ಮ ವಿಡಿಯೋ ಒಂದನ್ನು ಹಂಚಿಕೊಂಡಿರುವ ಜಗ್ಗೇಶ್ ಭಾವುಕರಾಗಿದ್ದಾರೆ.
Jaggesh shares video of Puneeth Rajkumar uncontrollably laughing for his comedy. Jaggesh and Puneeth Rajkumar had very close bonding.