'ನಿಶ್ಯಬ್ಧಂ' ಸಿನಿಮಾದ ಬಳಿಕ ಯಾವುದೇ ಸಿನಿಮಾದಲ್ಲಿ ಅನುಷ್ಕಾ ಶೆಟ್ಟಿ ನಟಿಸಿಲ್ಲ. ಇದು ಅನುಷ್ಕಾ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಆದರೆ ಇದೀಗ ಬಂದಿರುವ ಹೊಸ ಸುದ್ದಿಯ ಪ್ರಕಾರ, ಸ್ಟಾರ್ ನಟನ ಸಿನಿಮಾ ಮೂಲಕ ಅನುಷ್ಕಾ ಶೆಟ್ಟಿ ಭರ್ಜರಿಯಾಗಿ ಕಮ್ ಬ್ಯಾಕ್ ಮಾಡಲಿದ್ದಾರಂತೆ!
Actress Anushak Shetty will act along with Megastar Chiranjeevi in his upcoming movie. Anushka not acted in any movie after Nishyambham which is released in 2020.