ಕನ್ನಡಿಗನ ಪಾತ್ರದಲ್ಲಿ ಅಕ್ಷಯ್ ಕುಮಾರ್ ಅವರನ್ನು ನೋಡಲು ನೀವು ರೆಡಿ ನಾ?

Filmibeat Kannada 2022-01-31

Views 143

ಅಕ್ಷಯ್‌ ಕುಮಾರ್ ನಟನೆಯ ಮೂರು ಸಿನಿಮಾಗಳು ಬಿಡುಗಡೆಗೆ ತಯಾರಾಗಿವೆ. ನಾಲ್ಕು ಸಿನಿಮಾಗಳ ಚಿತ್ರೀಕರಣ ಚಾಲ್ತಿಯಲ್ಲಿದೆ. ಇದೀಗ ಅಕ್ಷಯ್ ಕುಮಾರ್ ಹೊಸ ಸಿನಿಮಾ ಒಂದರಲ್ಲಿ ನಟಿಸುತ್ತಿದ್ದು, ಈ ಸಿನಿಮಾದಲ್ಲಿ ಅಕ್ಷಯ್ ಕುಮಾರ್, ಕನ್ನಡಿಗನ ಪಾತ್ರದಲ್ಲಿ ನಟಿಸುತ್ತಿರುವುದು ವಿಶೇಷ!

Akshay Kumar acting in Tamil movie Soorarai Pottru Hindi remake. Movie Soorarai Pottru is based on Karnataka's Captain Gopinath.

Share This Video


Download

  
Report form
RELATED VIDEOS