ಸುಮ್ಮನಹಳ್ಳಿಯ ಪ್ರಾಣಿಗಳ ಚಿತಾಗಾರದಲ್ಲಿ ಲಾರಾಳ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆಯಲ್ಲಿ ನಟಿ ರಮ್ಯಾ ಸೇರಿದಂತೆ ಹಲವು ಪ್ರಾಣಿ ಪ್ರಿಯರು ಭಾಗವಹಿಸಿದ್ದರು. ಅಂತ್ಯಕ್ರಿಯೆಯ ವೇಳೆ ನಟಿ ರಮ್ಯಾ ಕಣ್ಣೀರು ಹಾಕಿದ್ದಾರೆ.
Actress Ramya attends in street dog Lara's final ritual yesterday in Sumanahalli. She said law for protecting animals should be strong.