ಶಿವಣ್ಣನ ಮನೆಯಿಂದ ನೇರವಾಗಿ ಪುನೀತ್ ರಾಜ್‌ಕುಮಾರ್ ನಿವಾಸಕ್ಕೆ ನಟ ಅಲ್ಲು ಅರ್ಜುನ್ ತೆರಳಿದರು. ಅಲ್ಲಿ ಪುನೀತ್ ರಾಜ್‌ಕುಮಾರ್ ಅವರ ಚಿತ್ರದ ಮುಂದೆ ಹೂಗುಚ್ಛವನ್ನು ಇರಿಸಿ ಕೈಮುಗಿದರು. ಪುನೀತ್ ರಾಜ್‌ಕುಮಾರ್ ಚಿತ್ರವನ್ನೊಮ್ಮೆ ಸೌಮ್ಯವಾಗಿ ತಡವಿ ಭಾವುಕರಾದರು
Actor Allu Arjun remembers Puneeth Rajkumar. He visited Puneeth Rajkumar's house and Shiva Rajkumar's house.