'ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ರಾಜಕೀಯದಿಂದ ಬಿಡುವು ಮಾಡಿಕೊಂಡು ಮತ್ತೆ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ನಿರ್ಮಿಸಲು ಮುಂದಾಗಿದ್ದಾರೆ. ಈಗಾಗಲೇ ಶಿವಣ್ಣನ ಜೊತೆ ಒಂದು ಸಿನಿಮಾವನ್ನು ಘೋಷಣೆ ಮಾಡಿದ್ದಾರೆ. ಈ ಸಿನಿಮಾ ಚಿ. ಗುರುದತ್ ನಿರ್ಮಾಣ ಮಾಡಲಿದ್ದಾರೆ. ಅಷ್ಟರಲ್ಲೇ ಮತ್ತೊಂದು ಸಿನಿಮಾವನ್ನು ಘೋಷಣೆ ಮಾಡಿದ್ದಾರೆ.
Kannada Producer Sandesh Nagaraj will be producing Pan India film with Prabhudeva. After movie with Shivarajkumar Sandesh production announced another movie.