ಕರ್ನಾಟಕದ ಹಿಜಾಬ್ ಪ್ರಕರಣ ಈಗ ವಿಶ್ವವ್ಯಾಪಿ ಚರ್ಚೆಯ ವಿಷಯವಾಗಿದೆ. ಶಿಕ್ಷಣ ಸಂಸ್ಥೆ ಒಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಹೋರಾಟ ಮುಂದುವರೆದಿದೆ. ಇನ್ನೊಂದು ಕಡೆ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎನ್ನುವ ಕೂಗು ಕೂಡ ಕೇಳಿಬರುತ್ತಿದೆ. ಈ ಬೆನ್ನಲ್ಲೇ ಹಿಜಾಬ್ ಬಗ್ಗೆ ಸಿನಿಮಾ ತಾರೆಯರು ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಅದರಲ್ಲೂ ಕಾಂಟ್ರವರ್ಸಿ ಕ್ವೀನ್ ಕಂಗನಾ ರನೌತ್ ಹಿಜಾಬ್ ಬಹಿರಂಗವಾಗಿ ಹೇಳಿಕೆ ನೀಡಿದೆ ಹೋದರೂ, ತನ್ನ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ತನ್ನ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
Karnataka hijab row Kangana Rananut says show courage by not wearing burqa in Afghanistan. Kangana shared Anand Ranganathan, who has been involved in advocating for the elimination of religious dress codes in schools.