ಬಾಲಿವುಡ್ ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ಬುಧವಾರ(ಫೆ 16) ಬೆಳಗ್ಗೆ ನಿಧನರಾಗಿದ್ದಾರೆ. ಡಿಸ್ಕೋ ಕಿಂಗ್ ಅಂತಲೇ ಜನಪ್ರಿಯರಾಗಿದ್ದ ಬಪ್ಪಿ ಲಹಿರಿ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಪ್ಪಿ ಲಹಿರಿ 70 ಹಾಗೂ 80ರ ದಶಕದಲ್ಲಿ ಬಾಲಿವುಡ್‌ನಲ್ಲಿ ಸೂಪರ್ ಹಿಟ್ ಹಾಡುಗಳನ್ನು ನೀಡಿ ಜನಪ್ರಿಯರಾಗಿದ್ದರು. 'ಚಲ್ತೆ ಚಲ್ತೆ', ದಿಸ್ಕೋ ಡ್ಯಾನ್ಸರ್, ಶರಾಬಿ ಅಂತ ಹಾಡುಗಳು ಬಾಲಿವುಡ್ ಸಿನಿಮಾಗಳಿಗೆ ಹೊಸ ಇಮೇಜ್ ಕೊಟ್ಟಿದ್ದವು.
Bappi Lahiri No More, PM Modi to Yuvraj Singh celebrities mourn India's disco king death.