ಉಡುಪಿ: ಹಲ್ಲೆ ಆರೋಪಿಗಳ ಬಂಧನ

Views 278

ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ಉಡುಪಿಯ ವಿದ್ಯಾರ್ಥಿನಿ ಹಾಜ್ರಾ ಶಿಫಾ ಪೋಷಕರ ಹೋಟೆಲ್ ಮೇಲೆ ದಾಳಿ ಮತ್ತು ಶಿಫಾ ಸಹೋದರನ ಮೇಲೆ ಹಲ್ಲೆ ನಡೆಸಿದ್ದ ಮೂವರು ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
#udupi #hijab #hijabissue #hijabrow

Share This Video


Download

  
Report form
RELATED VIDEOS