ಉಕ್ರೇನ್ ಮೇಲೆ ರಷ್ಯಾದ ದಾಳಿಯಲ್ಲಿ ಒಟ್ಟು 137 ಜನರು ಮೃತಪಟ್ಟಿದ್ದಾರೆ. ಈ ಬಿಕ್ಕಟ್ಟಿನಲ್ಲಿ ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ ಏಕಾಂಗಿಯಾಗಿ ಉಳಿದಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
#Ukraine #Russia
Ukrainian President Volodymyr Zelenskiy vowed to stay in Kyiv as his troops battled Russian invaders who are advancing toward the capital in the biggest attack on a European state since World War Two.