ಅಪ್ಪುಗೆ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವ ಸಮಯ ಬಂದೇ ಬಿಡ್ತು.

Filmibeat Kannada 2022-02-28

Views 49

ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವರ್ಷ ಘೋಷಣೆ ಮಾಡಿದ್ದರು. ಆದರೆ, ಈ ಪ್ರಶಸ್ತಿಯನ್ನು ಯಾವಾಗ ನೀಡಲಾಗುತ್ತದೆ ಎನ್ನುವ ಬಗ್ಗೆ ಸರ್ಕಾರ ಘೋಷಣೆ ಮಾಡಿಲ್ಲ. ಈ ಬಗ್ಗೆ ಅವರು ಈಗ ಮಾತನಾಡಿದ್ದಾರೆ.

Basavaraj Bommai clarifies about to giving Karnataka Ratna Award to Puneeth Rajkumar

Share This Video


Download

  
Report form
RELATED VIDEOS