ಮಾರುತಿ ಸುಜುಕಿ ಕಂಪನಿಯು ಭಾರತದಲ್ಲಿ ಹೊಸ ಬಲೆನೊ ಮಾದರಿಯನ್ನು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.35 ಲಕ್ಷಕ್ಕೆ ಬಿಡುಗಡೆ ಮಾಡಿದೆ. ಟಾಪ್-ಸ್ಪೆಕ್ ಆಲ್ಫಾ ರೂಪಾಂತರವು ಎಕ್ಸ್‌ಶೋರೂಂ ಪ್ರಕಾರ ರೂ. 9.49 ಲಕ್ಷ ಬೆಲೆ ಹೊಂದಿದ್ದು, 2022ರ ಬಲೆನೊ ಮಾದರಿಯು ಹೊಸ ವಿನ್ಯಾಸ ಮತ್ತು ಹೊಸ ಎಎಂಟಿ ಗೇರ್‌ಬಾಕ್ಸ್ ಅನ್ನು ಒಳಗೊಂಡಿದೆ. ಜೊತೆಗೆ ಹೊಸ ಕಾರಿನಲ್ಲಿ ಸಸ್ಷೆಂಷನ್ ಮತ್ತು ಬ್ರೇಕಿಂಗ್‌ನಲ್ಲಿಯೂ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದ್ದು, ಹೊಸ ಬಲೆನೊ ಕುರಿತಾದ ನಮ್ಮ ಮೊದಲ ಅನಿಸಿಕೆಯ ವಿಡಿಯೋ ಇಲ್ಲಿದೆ ನೋಡಿ.
#MarutiSuzukiBaleno #TheNewAgeBaleno #TechGoesBold #Review