ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳುತ್ತಿದ್ದಾರೆ. ಈ ನಡುವೆ ಕೆಲ ವಿದ್ಯಾರ್ಥಿಗಳು ಭಾರತಕ್ಕೆ ಗಟ್ಸ್ ಇಲ್ಲ, ಭಾರತೀಯ ರಾಯಭಾರಿ ಕಚೇರಿ ನಮಗೆ ಯಾವುದೇ ಸಹಾಯ ಮಾಡಿಲ್ಲ ಎಂದು ದೂರಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
#PublicTV #HDKumaraswamy