ಟೀಮ್ ಇಂಡಿಯಾದ ಹೆಡ್ ಕೋಚ್ ರಾಹು ದ್ರಾವಿಡ್ ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ ಶ್ರೀಲಂಕಾ ಆಟಗಾರನ ಜೊತೆ ನಡೆದುಕೊಂಡ ರೀತಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ.
India head coach Rahul Dravid and senior batter Vira Kohli won the hearts of cricket fans with their amazing gesture for Sri Lankan pacer Suranga Lakmal.