ಕರ್ನಾಟಕವಲ್ಲದೆ, ಅಂತರರಾಷ್ಟ್ರೀಯ ಮಟ್ಟದಲ್ಲೂ ತೆರೆಕಂಡಿರುವ ‘ಜೇಮ್ಸ್’ ಸಿನಿಮಾವನ್ನ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಜೊತೆಗೆ, ಗುರುವಾರವೇ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬ ಹಿನ್ನೆಲೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೆಚ್ಚಿನ ನಟನ ಜನ್ಮದಿನವನ್ನು ಅಭಿಮಾನಿಗಳು ವಿಭಿನ್ನವಾಗಿ ಆಚರಿಸಿದರು.