ಅಪ್ಪು ಪರವಾಗಿ ಡಾಕ್ಟರೇಟ್ ಸ್ವೀಕರಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್

Filmibeat Kannada 2022-03-22

Views 102

ಕರ್ನಾಟಕ ರತ್ನ ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

Ashwini Puneeth Rajkumar received honorary doctorate from Mysore University in behalf of Puneeth Rajkumar on March 22.


Share This Video


Download

  
Report form
RELATED VIDEOS