ಈ ಸಲ ಆರ್ಸಿಬಿ ಕಪ್ ಗೆಲ್ಲುವ ವಿಶ್ವಾಸದಲ್ಲಿ ಕಣಕ್ಕಿಳಿಯುವ ದಕ್ಕೆ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಆದರೆ ಬೌಲಿಂಗ್ ವಿಭಾಗದಲ್ಲಿ ಅದರಲ್ಲೂ ಸ್ಪಿನ್ ವಿಭಾಗದಲ್ಲಿ ಆರ್ಸಿಬಿ ಒಂದು ಎಡವಟ್ಟು ಮಾಡಿಕೊಂಡಿದೆ.
the spin department lacks genuine wicket-taker besides Hasaranga. With Chahal gone the Sri Lankan all-rounder will have to shoulder the responsibility of picking wickets as Karn Sharma or Shahbaz Ahmad are not entirely of the class of someone like Chahal.