ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಕಟ್ಟಾ ರಾಜಕೀಯ ವಿರೋಧಿ, ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮುಂದಿನ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎನ್ನುವ ಆಫರ್ ಅನ್ನು ಬಹಿರಂಗವಾಗಿ ನೀಡಿದ್ದಾರೆ.
BJP MLC H Vishwanath Offered Siddaramaiah To Contest From Hunsur Assembly Seat.