ಹಲಾಲ್ ಬಾಯ್ಕಾಟ್​ಗೆ ಭರ್ಜರಿ ರೆಸ್ಪಾನ್ಸ್:ನಿನ್ನೆ ಹಿಂದವೀ ಮಾರ್ಟ್​ಗಳಲ್ಲಿ ಲಕ್ಷ ಲಕ್ಷ ರೂ.ವ್ಯಾಪಾರ | Oneindia

Oneindia Kannada 2022-04-04

Views 435

ಹಲಾಲ್ ಬಾಯ್ಕಾಟ್ ಅಭಿಯಾನದ ಹಿನ್ನೆಲೆ ನಿನ್ನೆ (ಏಪ್ರಿಲ್ 3) ಹಿಂದವೀ ಮಾರ್ಟ್​ಗಳಲ್ಲಿ ಭರ್ಜರಿ ವ್ಯಾಪಾರ ನಡೆದಿದೆ. ಈ ಮೂಲಕ ಹಲಾಲ್ ಬಾಯ್ಕಾಟ್​ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

43 lakh rupees income in a single day yesterday(April 3,2022) at Hindavi Mart in Bangalore

Share This Video


Download

  
Report form