RCB ಈ ಸಲ ಕಪ್ ಗೆಲ್ಲುತ್ತಾ ಅನ್ನೋ ಪ್ರಶ್ನೆಗೆ ದಿನೇಶ್ ಕಾರ್ತಿಕ್ ಕೊಟ್ಟ ಉತ್ತರ ನೋಡಿ | Oneindia Kannada

Oneindia Kannada 2022-04-13

Views 3

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಸರೆಯಾಗಿರುವ ದಿನೇಶ್ ಕಾರ್ತಿಕ್ ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಮಾತನಾಡಿದ್ದು, ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಪ್ ಗೆಲ್ಲುತ್ತಾ ಎಂಬ ಪ್ರಶ್ನೆಗೆ ಈ ಕೆಳಕಂಡಂತೆ ಉತ್ತರಿಸಿದ್ದಾರೆ.

Royal Challengers Bangalore's (RCB) start wicketkeeper batter Dinesh Karthik dismissed a question when asked whether RCB will lift the IPL trophy this year

Share This Video


Download

  
Report form
RELATED VIDEOS