ನಿವೃತ್ತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಈಗ ಆಮ್ ಆದ್ಮಿ ಪಕ್ಷದ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಒನ್ಇಂಡಿಯಾ ಕನ್ನಡ ವಿಶೇಷ ಸಂದರ್ಶನದಲ್ಲಿ ಅವರ ಮುಂದಿನ
ರಾಜಕೀಯ ನಡೆ,ಉದ್ದೇಶಗಳ ಬಗ್ಗೆ ಮಾತನಾಡಿದ್ದಾರೆ.
Bhaskar rao, a retired comissioner of police, has now entered into politics from Aam admi party. He gives an exclusive interview to one india stating about the objectives and political steps