New Maruti Suzuki Ertiga Launched In Kannada | Price, 20 km/l Mileage, CNG Variant, New Engine

DriveSpark Kannada 2022-04-15

Views 17.6K

ಮಾರುತಿ ಸುಜುಕಿ ಕಂಪನಿಯು ಭಾರತದಲ್ಲಿ ತನ್ನ ಹೊಸ ಎರ್ಟಿಗಾ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಒಳಗೆ ಮತ್ತು ಹೊರಗೆ ಈ ಬಾರಿ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ. ಹೊಸ ಎರ್ಟಿಗಾ ಮಾದರಿಯಲ್ಲಿ ಕಂಪನಿಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಡ್ಯುಯಲ್-ಜೆಟ್ ವಿವಿಟಿ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದ್ದು, ಹೊಸ ಕಾರಿನ ಬಗೆಗೆ ಮತ್ತಷ್ಟು ತಿಳಿಯಲು ಈ ವೀಡಿಯೊವನ್ನು ವೀಕ್ಷಿಸಿ.

#MarutiSuzukiErtiga #MarutiSuzuki #NewErtiga

Share This Video


Download

  
Report form